ಪರಪ್ಪನ ಅಗ್ರಹಾರದಲ್ಲಿ ಮತ್ತೆ ಭದ್ರತಾ ಲೋಪ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ, ತನಿಖೆ ಚುರುಕು!
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವುದು ಇದೀಗ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದೆ. ಜೈಲಿನ
Read More