ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ದುರಂತ: ಅವಶೇಷಗಳಡಿ ಸಿಲುಕಿ ಅಗ್ನಿಶಾಮಕ ಸಿಬ್ಬಂದಿ ಹುತಾತ್ಮ.
ನೋಯ್ಡಾ: ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡವನ್ನು ನಿಯಂತ್ರಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಕಟ್ಟಡದ ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನೋಯ್ಡಾದಲ್ಲಿ ನಡೆದಿದೆ.
Read More