ಜಲ ವಿವಾದಗಳ ಇತ್ಯರ್ಥಕ್ಕೆ ಸರ್ಕಾರದ ಮಹತ್ವದ ಹೆಜ್ಜೆ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ!
ನವದೆಹಲಿ: ರಾಜ್ಯದ ಬಹುನಿರೀಕ್ಷಿತ ಹಾಗೂ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮೇಕೆದಾಟು ಮತ್ತು ಮಹದಾಯಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ
Read More