ದಸರಾ ಪರಂಪರೆಗೆ ಧಕ್ಕೆ ತರದಿರಿ: ಮೈಸೂರಿನಲ್ಲಿ ಕಂಬಳ ಆಯೋಜನೆ ವಿರೋಧಿಸಿ ರಾಜ್ಯ ಸರ್ಕಾರಕ್ಕೆ ಹೆಚ್.ಡಿ.ಕೆ ಖಡಕ್ ಎಚ್ಚರಿಕೆ!
ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ದಸರಾ ಮಹೋತ್ಸವದ ವೇಳೆ ಕರಾವಳಿಯ ಜಾನಪದ ಕ್ರೀಡೆ ‘ಕಂಬಳ’ವನ್ನು ಆಯೋಜಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಈಗ ಭಾರೀ ವಿರೋಧ
Read More