ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೋರ್ಟ್ ಮಹತ್ವದ ಆದೇಶ, ಪಾಟೀಸವಾಲಿಗೆ ಗ್ರೀನ್ ಸಿಗ್ನಲ್!
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಚುರುಕುಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟೀಸವಾಲು (Cross Examination) ನಡೆಸಲು ನ್ಯಾಯಾಲಯ ಇದೀಗ ಅನುಮತಿ
Read More